Belgaum News

View All

Entertainment

View All

ಕೆಇಎಯಿಂದ ಹಂಚಿಕೆಯಾಗಿದ್ದ 206 ಸೀಟುಗಳನ್ನು ರದ್ದು ಮಾಡಿದ ಅಭ್ಯರ್ಥಿಗಳು

ಬೆಂಗಳೂರು: ಅಖಿಲ ಭಾರತ ಮಟ್ಟದಲ್ಲಿನ ವೈದ್ಯಕೀಯ ಸೀಟು ಉಳಿಸಿಕೊಳ್ಳಲು ಇಚ್ಛಿಸಿರುವವರು ಸೇರಿದಂತೆ ಇತರ ಒಟ್ಟು 206 ಮಂದಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಮಗೆ ಹಂಚಿಕೆಯಾಗಿದ್ದ ಸೀಟುಗಳನ್ನು ಶುಕ್ರವಾರ ರದ್ದು ಮಾಡಿಕೊಂಡಿದ್ದಾರೆ. ಇಷ್ಟೂ ಮಂದಿಯ ಸೀಟುಗಳನ್ನು ಮೆರಿಟ್ ಮೇಲೆ ಇತರ ಅರ್ಹರಿಗೆ …