ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ ಅಭ್ಯರ್ಥಿಗಳು

ಕಲಬುರಗಿ: ಕಲಬುರಗಿಯಲ್ಲಿ ಅಭ್ಯರ್ಥಿಗಳು ನಕಲಿ ಎಸ್​ಎಸ್​ಎಲ್​ಸಿ ಮಾರ್ಕ್​ ಕಾರ್ಡ್ ನೀಡಿ ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಅಂಚೆ ಇಲಾಖೆಯ 1714 ಹುದ್ದೆಗಳ ನೇಮಕಾತಿಯಲ್ಲಿ ನಡೆಯುತ್ತಿದೆ. ಈ ವೇಳೆ ಅಂಚೆ ಇಲಾಖೆಯಿಂದ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಪರಿಶೀಲನೆ ಮಾಡಿದ್ದು, ಎಂಟು ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ, ನಕಲಿ ಅಂಕಪಟ್ಟಿ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಅಂಚೆ ಇಲಾಖೆಯಿಂದ ವಂಚನೆ ದೂರು‌ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.

Font Awesome Icons

Leave a Reply

Your email address will not be published. Required fields are marked *