ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ

ನವದೆಹಲಿ: ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಬೆಂಕಿಗೆ ಆಹುತಿಯಾದ ಘಟನೆ ಉನ್ನಾವೊದ ಪೂರ್ವ ಕೊಟ್ವಾಲಿಯ ಖಾರ್ಗಿ ಖೇಡಾ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಬೆಂಕಿಗೆ ನಡೆದಿದೆ.

ಸ್ಥಳೀಯರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. 3ಗಂಟೆಗಳ ಕಾಲ ಟ್ರಕ್ ಹೊತ್ತಿ ಉರಿದಿದೆ. ಜನವರಿ 22 ರಂದು ರಾಮ ಮಂದಿರದಲ್ಲಿ   ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಪಟಾಕಿ ತುಂಬಿದ ಟ್ರಕ್ ಅಯೋಧ್ಯೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಸದ್ಯ, ಈ ವಿಡಿಯೋ ವೈರಲ್ ಆಗಿದೆ.

Font Awesome Icons

Leave a Reply

Your email address will not be published. Required fields are marked *