ಆಯುಧಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧೀಸಿ ಡಿ.ಸಿ. ಆದೇಶ

ಬೀದರ ಜಿಲ್ಲೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಚುನಾವಣಾ ವೇಳಾ ಪಟ್ಟಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 1973ರ ಕಲಂ 144ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ,
Photo Credit :
NewsKarnataka

ಬೀದರ್ : ಬೀದರ ಜಿಲ್ಲೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಚುನಾವಣಾ ವೇಳಾ ಪಟ್ಟಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 1973ರ ಕಲಂ 144ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸದರಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಆಯುಧ ಕಾಯ್ದೆ 1959ರ ಅಡಿ ಆಯುಧ (ಫೈರ್ ಆರ್ಮ್ಸ) ಹೊಂದಲು ಅನುಮತಿ ಪಡೆದ ಆಯುಧ ಲೈಸನ್ಸ್ದಾರರು (ರಾಷ್ಟ್ರಿಕೃತ ಬ್ಯಾಂಕುಗಳನ್ನು ಹಾಗೂ ರಿಸರ್ವ ಬ್ಯಾಂಕ್‌ ಅವರಿಂದ ಅನುಮೋದಿಸಿದ ಶಡ್ಯೂಲ್ ಬ್ಯಾಂಕ್‌ಗಳ ಸೆಕ್ಯೂರಿಟಿ ಗಾರ್ಡಗಳ ಆಯುಧ ಹೊರತುಪಡಿಸಿ) ತಮ್ಮ ಆಯುಧಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ (ಅಂದರೆ ದಿನಾಂಕ: 06-06-2024ರ ವರೆಗೆ ಮಾತ್ರ) ಬೀದರ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತೊಯ್ಯುವುದನ್ನು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಆದೇಶಿಸಿರುತ್ತಾರೆ

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

53230

Font Awesome Icons

Leave a Reply

Your email address will not be published. Required fields are marked *