ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ: ನಾಲ್ವರು ಸಾವು

ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ನಡೆದಿದೆ.

ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *