ಎಲೆಕ್ಟ್ರಿಕ್​​ ಸ್ಕೂಟರ್​, ಬೈಕ್​, ಕಾರು ಸುಟ್ಟು ಭಸ್ಮ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮೈಸೂರು: ಚಾರ್ಜ್ ಹಾಕಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಎಲೆಕ್ಟ್ರಿಕ್ ಸ್ಕೂಟರ್​ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಮತ್ತೊಂದು ಬೈಕ್, ಕಾರಿಗೆ ಬೆಂಕಿ ತಗುಲಿದ್ದು, ಸುಟ್ಟು ಭಸ್ಮವಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಘಟನೆ ನಡೆದಿದೆ.

ಇವು ಕುಂಬಾರಕೊಪ್ಪಲಿನ ಗುಂಡಪ್ಪ ಎಂಬುವವರಿಗೆ ಸೇರಿದ ವಾಹನಗಳಾಗಿದೆ. ಬೆಂಕಿಯಿಂದ‌ ಮನೆಗೂ ಹಾನಿಯಾಗಿದೆ.

. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Font Awesome Icons

Leave a Reply

Your email address will not be published. Required fields are marked *