ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ; ಸ್ಯಾಂಪಲ್ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿರುವ ಅಧಿಕಾರಿಗಳು

ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಮಂಗಳೂರು ಅಡ್ಯಾರ್​​ನಲ್ಲಿರುವ ಬೊಂಡ ಫ್ಯಾಕ್ಟರಿ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *