ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಒಡಿಶಾ: ವೇಗವಾಗಿ ಬಂದ ಸ್ಕಾರ್ಪಿಯೋ, ಆಟೋ ಓವರ್​ ಟೇಕ್​ ಮಾಡುವಾಗ ಎದುರಿಗೆ ಬರ್ತಿದ್ದ ಬೈಕ್​ ಮತ್ತು ಆಟೋಗೆ ಭೀಕರವಾಗಿ ಡಿಕ್ಕಿ ಹೊಡೆದು 7 ಮಂದಿ ಸಾವನಪ್ಪಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಆಟೋ ಪಲ್ಟಿಯಾಗಿದ್ದು, ಬೈಕ್​ ಸವಾರರು ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಆಟೋದಲ್ಲಿದ್ದ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Font Awesome Icons

Leave a Reply

Your email address will not be published. Required fields are marked *