ಕಾಲೇಜು ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಎಎಂಸಿ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್ ಮೆಂಟ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕ ನಿಖಿಲ್ ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ನಿಖಿಲ್ ಗೆ ಕಳೆದ 1 ತಿಂಗಳಿನಿಂದ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ನೀಡುತ್ತಿದ್ದು, ವಿದ್ಯಾರ್ಥಿನಿ ಜೊತೆ ಮಿಸ್ ಬಿಹೇವ್ ಮಾಡಿದ್ದಾನೆ ಎಂದು ಆರೋಪಿಸಿ ನಿಖಿಲ್ ಗೆ ಕಿರುಕುಳ ನೀಡಲಾಗಿದೆ.

ಈ ಪ್ರಕರಣ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *