ಕುಪ್ಪೆಪದವು ನೆಲ್ಲಿಜೋರ ಎಂಬಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಕೋತಿ ಕೊನೆಗೂ ಸೆರೆ

ಕುಪ್ಪೆಪದವು ನೆಲ್ಲಿಜೋರ ಎಂಬಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಕೋತಿಯೊಂದನ್ನು ಅರಣ್ಯ ಇಲಾಖೆ ಕೊನೆಗೂ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.
Photo Credit :
News Kannada

ಮಂಗಳೂರು: ಕುಪ್ಪೆಪದವು ನೆಲ್ಲಿಜೋರ ಎಂಬಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಕೋತಿಯೊಂದನ್ನು ಅರಣ್ಯ ಇಲಾಖೆ ಕೊನೆಗೂ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಹೌದು.  ಇಲ್ಲಿಯ ಪ್ರದೇಶದಲ್ಲಿ ಕೋತಿಯೊಂದು ಕಳೆದೆರಡು ತಿಂಗಳಿನಿಂದ ಸ್ಥಳೀಯರ ನಿದ್ದೆಗೆಡಿಸಿತ್ತು. ಅಷ್ಟೇ ಅಲ್ಲದೆ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ್ದು ಬರೋಬ್ಬರಿ 22 ಸ್ಟಿಚ್ಚ್‌ ಹಾಕಲಾಗಿತ್ತು. ಈ ಹಿಂದೆ ಹಲವರಿಗೆ ಇದೇ ಕೋತಿ ಕಚ್ಚಿ ಗಾಯಗೊಳಿಸಿದೆ.

ಈ ಕೋತಿ ಕಾದು ಕೂತು ತೊಂದರೆ ನೀಡುತ್ತಿತ್ತು. ಹೀಗಾಗಿ ಸ್ಥಳೀಯರು ಮನೆಯಿಂದ ಹೊರಬರಲು ಹೆದರುತ್ತಿದ್ದರು. ಅರಣ್ಯ ಇಲಾಖೆಗೆ ಇದರ ಬಗ್ಗೆ ಮಾಹಿತಿ ನೀಡಿದರು ಪ್ರಯೋಜನವಾಗಿರಲಿಲ್ಲ. ಬಳಿಕ ಈ ಕುರಿತಂತೆ ಸ್ಥಳೀಯರ ಸಮಸ್ಯೆಯನ್ನು ಆಲಿಸಿ “ನ್ಯೂಸ್‌ ಕನ್ನಡ” ವರದಿ ಭಿತ್ತರಿಸಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತು ಬೋನು ಇರಿಸಿ ಒಂಟಿ ಮಂಗನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸದ್ಯ ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

44

News Kannada

The most exciting, trusted and preferred news websites of Karnataka and Kannadigas around the world.

Read More Articles

Font Awesome Icons

Leave a Reply

Your email address will not be published. Required fields are marked *