‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ :‌ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು.

ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಎಂಬಾತ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ಎನ್‌ಐಎ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *