ಚುನಾವಣೆ ಹಿನ್ನೆಲೆ ಮೆಟ್ರೋದಲ್ಲಿ ಪ್ರಚಾರಕ್ಕೆ ಹೊರಟ ಬಿಜೆಪಿ ಅಭ್ಯರ್ಥಿ

ಲೋಕಸಬಾ ಚುನಾವಣೆ ಹಿನ್ನೆಲೆ ನಾಯಕರ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ. ಅದೇ ರೀತಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್​ ಮಂಜುನಾಥ್​ ಅವರು ಚುನಾವಣಾ ಪ್ರಚಾರಕ್ಕೆ ಮೆಟ್ರೋ ರೈಲಿನಲ್ಲಿ ತೆರಳಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *