ಜೆಡಿಎಸ್ ಕೋರ್ ಕಮಿಟಿ ರಚನೆ:  ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಆಯ್ಕೆ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಬೆಂಗಳೂರು,ಆಗಸ್ಟ್ 18,2023(www.justkannada.in):  ಮುಂದಿನ ಲೋಕಸಭಾ ಚುನಾವಣೆ ತಯಾರಿ ನಡೆಸುತ್ತಿರುವ ಜೆಡಿಎಸ್  ಇಂದು ​ ಕೋರ್ ಕಮಿಟಿ ರಚನೆ ಮಾಡಲಾಗಿದೆ.

ಕೋರ್ ಕಮಿಟಿ 21 ಸದಸ್ಯರನ್ನ ಒಳಗೊಂಡಿದ್ದು,  ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ವೈಎಸ್​​ವಿ ದತ್ತಾ ಅವರು  ಜೆಡಿಎಸ್​​ ಕೋರ್​ ಕಮಿಟಿ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಹೆಚ್.ಕೆ‌.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶಂಪುರ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ‌.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್​​, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ ಜೆಡಿಎಸ್ ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Key words: Formation -JDS -Core Committee-MLA -GT Deve Gowda -elected – President.

Font Awesome Icons

Leave a Reply

Your email address will not be published. Required fields are marked *