ಡಾ.ದೇವೇಂದ್ರಪ್ಪ ಹೆಚ್ ಮೌಲ್ಯಮಾಪನ ಕುಲಸಚಿವರಾಗಿ ಆಯ್ಕೆ  – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್.ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಮೌಲ್ಯಮಾಪನ) ನೇಮಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *