ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್​: ಓರ್ವ ಸಾವು

ಬೀದರ್: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಖಾಸಗಿ ಬಸ್ ಉರುಳಿ ಬಿದ್ದಿದ್ದು ಘಟನೆಯಲ್ಲಿ ಪ್ರಯಾಣಿಕ ಬಾಲು ಕುಮಾರ್(36) ಮೃತಪಟ್ಟಿದ್ದಾನೆ. ಬೀದರ್ ಜಿಲ್ಲೆ ಹುಮ್ನಾಬಾದ್​​ ತಾಲೂಕಿನ ಹಳ್ಳಿಖೇಡ ನಿವಾಸಿ ಮೃತ ದುರ್ದೈವಿ.

ಇನ್ನು ಬಸ್​ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಬೀದರ್​​ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಸುರಪುರ

Font Awesome Icons

Leave a Reply

Your email address will not be published. Required fields are marked *