ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡುವಂತೆ ಆಗ್ರಹ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಕೂಡ ಕೇಂದ್ರ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎನ್ನುತ್ತಿರುವುದು ನಾಚಿಕೆಗೇಡಿತನ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *