ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ

ನವದೆಹಲಿ: ಭಾರತದ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ರಾತ್ರಿ 10:55 ರ ಸುಮಾರಿಗೆ 3.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಉದ್ದ 89.82 ಕಿಮೀ, 5 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ತಿಳಿದುಬಂದಿದೆ.

ಮಣಿಪುರದಲ್ಲಿ 12 ಗಂಟೆ 1 ನಿಮಿಷಕ್ಕೆ ಭೂಕಂಪನವಾಗಿದೆ. ಮಣಿಪುರದ ಕಾಂಜೊಂಗ್‌ನಲ್ಲಿ ಉದ್ದ 94.31 ಕಿಮೀ, 35 ಕಿಲೋಮೀಟರ್ ಆಳದಲ್ಲಿ 3.0 ತೀವ್ರತೆಯಲ್ಲಿ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *