ಪಿ.ಆರ್.ಕೆ ಪ್ರೊಡಕ್ಷನ್ಸ್ ಚಿತ್ರ ‘O2’ ಏ.19ಕ್ಕೆ ತೆರೆಗೆ

ಪಿ.ಆರ್.ಕೆ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿರುವ ‘O2’ ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಏಪ್ರಿಲ್ 19ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ. ವಿಶೇಷ ಏನೆಂದರೆ, ಪುನೀತ್ ರಾಜ್​ಕುಮಾರ್ ಅವರು ಕೇಳಿ ಇಷ್ಟಪಟ್ಟಿದ್ದ ಕೊನೆಯ ಸಿನಿಮಾ ಕಥೆ ಇದು. ಹಾಗಾಗಿ ‘O2’ ಚಿತ್ರದ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ.

Source

Font Awesome Icons

Leave a Reply

Your email address will not be published. Required fields are marked *