Entertainmentಪ್ರಜ್ವಲ್ ರೇವಣ್ಣ ಅರೆಸ್ಟ್ ಅಂತೂ ಆಗುತ್ತಾರೆ: ಸಚಿವ ಡಾ.ಜಿ.ಪರಮೇಶ್ವರ್ May 27, 2024 - by admin - Leave a Comment ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. Source Font Awesome Icons Join Whastapp Group