ಪ್ರಾಣ ಪ್ರತಿಷ್ಠೆ ಬಗ್ಗೆ ವಿಶೇಷ ಪೋಸ್ಟ್ ಹಂಚಿಕೊಂಡ ಡೇವಿಡ್ ವಾರ್ನರ್

ನವದೆಹಲಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್‌ಗೆ ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ವಾರ್ನರ್‌ ಕೂಡ ಸಂಭ್ರಮಿಸುತ್ತಾರೆ. ಈಗ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಾರ್ನರ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಜೈ ಶ್ರೀ ರಾಮ್ ಇಂಡಿಯಾ’ ಎಂದು ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಭಗವಾನ್ ರಾಮನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

https://www.instagram.com/davidwarner31/?utm_source=ig_embed&ig_rid=fa735dc9-2bb5-4489-afd4-db8f87658543

 

 

Font Awesome Icons

Leave a Reply

Your email address will not be published. Required fields are marked *