ಫ್ರಾನ್ಸ್ ನ ಅತ್ಯಂತ ಕಿರಿಯ ಪ್ರಧಾನಿಯಾಗಿ ʼಗೇಬ್ರಿಯಲ್ ಅಟಲ್’ ಆಯ್ಕೆ

ಫ್ರಾನ್ಸ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಇಂದು ದೇಶದ ಶಿಕ್ಷಣ ಸಚಿವ ಗೇಬ್ರಿಯಲ್ ಅಟಲ್ ಅವರನ್ನ ಪಿಎಂ ಸ್ಥಾನಕ್ಕೆ ಹೆಸರಿಸಿದ್ದಾರೆ. ಇದರೊಂದಿಗೆ 34 ವರ್ಷದ ಗೇಬ್ರಿಯಲ್ ಅಟಲ್ ಕಿರಿಯ ಹಾಗೂ ಮೊದಲ ಬಾರಿಗೆ ಸಲಿಂಗಕಾಮಿಯೊಬ್ಬರು ದೇಶದ ಪ್ರಧಾನಿಯಾದತ್ತಾಂಗಿದೆ.

ಇಂದು ಬೆಳಿಗ್ಗೆ ಎಲಿಜಬೆತ್​​ ಬೋರ್ನ್ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಇವರ ಸ್ಥಾನಕ್ಕೆ ಗೇಬ್ರಿಯಲ್ ಅಟಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಫ್ರಾನ್ಸ್‌ನ ಅಧ್ಯಕ್ಷರ ಸಚಿವಾಲಯವು ತಿಳಿಸಿದೆ. ಫ್ರಾನ್ಸ್‌ನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗೇಬ್ರಿಯಲ್ ಅಟಲ್ ಅವರನ್ನು ಪ್ರಧಾನಿ ಸ್ಥಾನಕ್ಕೆ ಸೂಚಿಸಿದರು. ಅದರಂತೆ ಅವರನ್ನು ನೇಮಕ ಮಾಡಲಾಗಿದೆ.

Font Awesome Icons

Leave a Reply

Your email address will not be published. Required fields are marked *