Entertainmentಬೆಂಗಳೂರಿನಲ್ಲಿ ಸೆ.7ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ! September 5, 2024 - by admin - Leave a Comment ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. Source Font Awesome Icons Join Whastapp Group