ಬೆಂಗಳೂರು-ಕೊಯಮತ್ತೂರು, ಮಂಗಳೂರು-ಗೋವಾ ವಂದೇ ಭಾರತ್​ ರೈಲಿಗೆ ನಮೋ ಚಾಲನೆ

ದೆಹಲಿ: ಒಂದೇ ದಿನ ಕರ್ನಾಟಕದಲ್ಲಿ ಎರಡು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟನೆ ಮಾಡಿದ್ದಾರೆ.

8 ಟ್ರೈನ್​ಗಳ ಪೈಕಿ ರಾಜ್ಯಕ್ಕೆ ಎರಡು ಟ್ರೈನ್​ಗಳನ್ನು ನೀಡಲಾಗಿದೆ. ಮಂಗಳೂರು-ಮಡಗಾವ್‌ ವಂದೇ ಭಾರತ್ ರೈಲು ಹಾಗೂ ಕೊಯಮತ್ತೂರು-ಬೆಂಗಳೂರು ವಂದೇ ಭಾರತ್​ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನಿಡಲಾಗಿದೆ.

ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಟ ರೈಲು 11.30ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರು ತಲುಪಿದೆ. ಅಂತಾರಾಜ್ಯಗಳ ನಡುವೆ ಸಂಚರಿಸುವ ನಾಲ್ಕನೇ ವಂದೇ ಭಾರತ್‌ ರೈಲು ಇದಾಗಿದೆ. ಇನ್ನು ಮಂಗಳೂರು ಮಡಗಾವ್ ರೈಲು ಬೆ

Font Awesome Icons

Leave a Reply

Your email address will not be published. Required fields are marked *