Photo Credit :
News Kannada
News Kannada
ಅಸ್ಸಾಂ: ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 27 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಸ್ಸಾಂನ ಡೆರ್ಗಾನ್ನಲ್ಲಿ ದುರಂತ ಸಂಭವಿಸಿದೆ. ಬಸ್ ಒಂದು ಟ್ರಕ್ಗೆ ಗುದ್ದಿದ ಪರಿಣಾಮ ಅನಾಹುತ ಸಂಭವಿಸಿದೆ. ಬಸ್ಸಿನಲ್ಲಿ 45 ಪ್ರಯಾಣಿಕರು ಇದ್ದರು, ಅವರೆಲ್ಲ ಪಿಕ್ನಿಕ್ಗೆ ಬಂದಿದ್ದರು. ಈ ಪ್ರವಾಸಿಗರು ಮೂಲತಃ ಬಾಲಿಜನ್ ಪ್ರದೇಶದವರು ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44