ಭಾರತದಲ್ಲಿಂದು ಬಹುನಿರೀಕ್ಷಿತ ವಿವೋ T3 5G ಫೋನ್ ರಿಲೀಸ್‌

ಮೊಬೈಲ್‌ ಪ್ರಿಯರಿಗೆ ಗುಡ್‌ ನ್ಯೂಸ್‌ ಒಂದು ಇಲ್ಲಿದೆ.  ಚೀನಾ ಮೂಲದ ಪ್ರಸಿದ್ಧ ವಿವೋ ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಮತ್ತೊಂದು ಹೊಸ ಫೋನ್ ರಿಲೀಸ್ ಮಾಡಲು ಮುಂದಾಗಿದೆ. ಇಂದು ಭಾರತದಲ್ಲಿ ವಿವೋ T3 5G (Vivo T3 5G) ಸ್ಮಾರ್ಟ್​ಫೋನ್ ರಿಲೀಸ್ ಆಗಲಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಸಿಗಲಿದೆ.

Source

Font Awesome Icons

Leave a Reply

Your email address will not be published. Required fields are marked *