ಮತ್ತೆ ಎನ್ಡಿಎ ಸೇರಲು ನಿರ್ಧರಿಸಿದ ನಿತೀಶ್ ಕುಮಾರ್

ವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎಗೆ ಮರಳಲು ನಿರ್ಧರಿಸಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಬಲ್ಲ ಮೂಗಳು ವರದಿ ಮಾಡಿವೆ. ಸರ್ಕಾರ ರಚನೆಯಾದ ನಂತರ, ವಿಧಾನಸಭಾ ಸ್ಪೀಕರ್ ಆಯ್ಕೆ ಮಾಡಲಾಗುತ್ತದೆ.

ಬಿಹಾರ ರಾಜಕೀಯದಲ್ಲಿ ಬದಲಾವಣೆಯ ಊಹಾಪೋಹಗಳ ನಡುವೆ ಭಾರಿ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಪಕ್ಷಾಂತರ ಮಾಡಲಿದ್ದಾರೆ ಮತ್ತು ಅವರ ಪಕ್ಷ ಜೆಡಿಯು ಬಿಜೆಪಿಯೊಂದಿಗೆ ಸರ್ಕಾರ ರಚಿಸಲಿದೆ ಎಂದು ಮೂಲಗಳು ಇಂದು (ಜನವರಿ 26) ತಿಳಿಸಿವೆ.

Font Awesome Icons

Leave a Reply

Your email address will not be published. Required fields are marked *