Entertainmentರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ : ಕಂಗನಾ ರಣಾವತ್ June 13, 2024 - by admin - Leave a Comment 2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರಣಾವತ್ ಅವರು ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ಕಂಗನಾ ಅವರು ಸಂದರ್ಶನವೊಂದರಲ್ಲಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ. Source Font Awesome Icons Join Whastapp Group