ರಾಜಸ್ಥಾನದಲ್ಲಿ ಭುಗಿಲೆದ್ದ ಹಿಂಸಾಚಾರ : 51 ಮಂದಿ ಬಂಧನ

ಶುಕ್ರವಾರ ತಡರಾತ್ರಿ ಎರಡು ಧಾರ್ಮಿಕ ಗುಂಪುಗಳ ನಡುವೆ ಸೂರಸಾಗರ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧ್‌ಪುರ ಪೊಲೀಸರು ಶನಿವಾರ ಕನಿಷ್ಠ 51 ಜನರನ್ನು ಬಂಧಿಸಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *