ರಾಜ್ಯದಲ್ಲಿ ಇಂದು 173 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 173 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಯೇ 82 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.07 ರಷ್ಟಿದ್ದು, ಒಟ್ಟು 702 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಒಟ್ಟು 8,349 ಕೊರೊನಾ ಟೆಸ್ಟ್‌ ಮಾಡಲಾಗಿದೆ. ಇಂದು 37 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *