ರಾಜ್ಯದಲ್ಲಿ ಇಂದು 74 ಹೊಸ ಕೋವಿಡ್‌ ಕೇಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು 74 ಹೊಸ ಕೊವಿಡ್​ ಕೇಸ್ ಪತ್ತೆಯಾಗಿದ್ದು, ಇಬ್ಬರು ಬಲಿ ಆಗಿದ್ದಾರೆ. ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 57 ಹೊಸ ಕೊವಿಡ್​ ಕೇಸ್ ಪತ್ತೆಯಾಗಿದೆ.

ಹಾಸನ 4, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ 3, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ತಲಾ 2 ಕೇಸ್​ಗಳು ಪತ್ತೆ ಆಗಿವೆ.

Font Awesome Icons

Leave a Reply

Your email address will not be published. Required fields are marked *