ರೈಫಲ್​ನಿಂದ ಗುಂಡು ಹಾರಿಸಿಕೊಂಡು ಸಿಐಎಸ್​ಎಫ್​ ಸಿಬ್ಬಂದಿ ಆತ್ಮಹತ್ಯೆ

ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿದ್ದ ಸಿಐಎಸ್​ಎಫ್​ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ್ಡಿದ್ದಾರೆ. ಈ ಘಟನೆ ಹಲಿಯ ಪಶ್ಚಿಮ ವಿಹಾರ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಾರಾಷ್ಟ್ರದ ಗಡ್ಚಿರೋಲಿ ಮೂಲದ ಸಿಐಎಸ್​ಎಫ್​ ಅಧಿಕಾರಿ ಸಹಾರೆ ಕಿಶೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಳಗ್ಗೆ 7 ಗಂಟೆ ಸಮಯದಲ್ಲಿ ಇಲಾಖೆ ನೀಡಿದ್ದ ಸರ್ವೀಸ್​ ರೈಫಲ್​ನಿಂದಲೇ ಸಿಬ್ಬಂದಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಮೂಲ ತಿಳಿಸಿದೆ. ಕಿಶೋರ್ 2022ರಿಂದ ದೆಹಲಿಯ ಮೆಟ್ರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ

Font Awesome Icons

Leave a Reply

Your email address will not be published. Required fields are marked *