ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣು

ಬೆಂಗಳೂರು: ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಸಾದ್(38) ಮೃತ ರ್ದುದೈವಿ. ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *