ಲೋಕಸಭಾ ಚುನಾವಣೆಗೆ ನಾಳೆ ದಿನಾಂಕ ಪ್ರಕಟ. – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್
kannada t-shirts

ನವದೆಹಲಿ,ಮಾರ್ಚ್,15,2024(www.justkannada.in): ಭಾರಿ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ದಿನಾಂಕ ನಾಳೆ ಘೋಷಣೆಯಾಗಲಿದೆ.

ನಾಳೆ(ಮಾರ್ಚ್ 16) ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ ಎನ್ನಲಾಗಿದೆ.  ಕಳೆದ ಬಾರಿ 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಈ ಬಾರಿ ಯಾವಾಗ ಮತ್ತು ಎಷ್ಟು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ.

Key words: date -Lok Sabha -elections – fixed -tomorrow.

 

website developers in mysore


Previous articleಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಸಿಐಡಿಗೆ ವರ್ಗಾವಣೆ


Font Awesome Icons

Leave a Reply

Your email address will not be published. Required fields are marked *