Entertainmentವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ರಾಹುಲ್! June 17, 2024 - by admin - Leave a Comment ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಲಿದ್ದಾರೆ. 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತನಗೆ ಪುನರ್ಜನ್ಮ ಕೊಟ್ಟಿದ್ದ ವಯನಾಡು ಕ್ಷೇತ್ರವನ್ನೇ ರಾಹುಲ್ ಗಾಂಧಿ ತೊರೆದಿದ್ದಾರೆ. Source Font Awesome Icons Join Whastapp Group