ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ : ಜನರಲ್ಲಿ ಆತಂಕ

ವಿಜಯಪುರ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ., ವಿಜಯಪುರ ನಗರದಲ್ಲೂ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಕಳೆದ ವರ್ಷ ಡಿಸೆಂಬರ್ 8 ರಂದು ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪವಾಗಿತ್ತು.ಜಿಲ್ಲೆಯ ಉಕಿಮನಾಳ ಗ್ರಾಮದಲ್ಲಿ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ದೃಢಪಡಿಸಿದ್ದರೂ.

 

Font Awesome Icons

Leave a Reply

Your email address will not be published. Required fields are marked *