ವಿಜಯ್ ಸೇತುಪತಿ ನಟನೆಯ 50ನೇ ಸಿನಿಮಾ ಬಗ್ಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ಮಹಾರಾಜನಾಗಿ ವಿಜಯ್ ಎಂಟ್ರಿ ಕೊಡ್ತಿದ್ದಾರೆ.
ಸೆ.10ರಂದು ಚೆನ್ನೈನಲ್ಲಿ ಚಿತ್ರದ ಅದ್ದೂರಿ ಕಾರ್ಯಕ್ರಮ ನಡೆದಿದೆ. ‘ಮಹಾರಾಜ’ ಸಿನಿಮಾ ಅನೌನ್ಸ್ ಮಾಡಿದ್ದು, ವಿಜಯ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಕೈಯಲ್ಲಿ ಕತ್ತಿ ಹಿಡಿದು ಚೇರ್ನಲ್ಲಿ ಕುಳಿತು ರಕ್ತ ಸಿಕ್ತವಾಗಿ ಕುಳಿರುವ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ನಿಥಿಲನ್ ನಿರ್ದೇಶನ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಮೊತ್ತೊಂದು ವಿಶೇಷ ಅಂದರೆ, ವಿಜಯ್ ಜೊತೆ ಬಾಲಿವುಡ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಚಿತ್ರದ ರಿಲೀಸ್ ಬಗ್ಗೆ ಅಪ್ಡೇಟ್ ಸಿಗಲಿದೆ.
#MaharajaFirstLook@Dir_nithilan @PassionStudios_ @TheRoute @Sudhans2017 @Jagadishbliss @anuragkashyap72 @Natty_Nataraj @mamtamohan @Abhiramiact @AjaneeshB @Philoedit @DKP_DOP @ActionAnlarasu @ThinkStudiosInd @infinit_maze @jungleeMusicSTH @Donechannel1 #VJS50FirstLook #VJS50… pic.twitter.com/7fF5Y2rDao
— VijaySethupathi (@VijaySethuOffl) September 10, 2023