ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿರುಕು ಮೂಡಿದೆ.   ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೋಟದ ಜೊತೆ ಕೈ ಜೋಡಿಸಲು ಮುಂದಾಗಿದ್ದರೆ.

ಅಲ್ಲದೇ ಎನ್ ಡಿಎ ಬೆಂಬಲದೊಂದಿಗೆ ನಾಳೆ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಯು ನಾಯಕರು ನಿತೀಶ್ ಕುಮಾರ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *