ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆ

ಮೈಸೂರು : ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆಜಿ ಕೊಪ್ಪಲಿನ ಗ್ರಾಮದಲ್ಲಿ ನಡೆದಿದೆ.ಕೆಜಿ ಕೊಪ್ಪಲಿನ ಮಹೇಶ್ (35) ಪತ್ನಿ ಭವಾನಿ (28) ಪುತ್ರಿ ಪ್ರೇಕ್ಷ (3) ಮಹೇಶ್ ತಂದೆ ಮಹದೇವಪ್ಪ (65) ತಾಯಿ ಸುಮಿತ್ರ (55) ನಾಪತ್ತೆಯಾಗಿದ್ದಾರೆ.

ಕುಟುಂಬಸ್ಥರ ನಾಪತ್ತೆ ಬಗ್ಗೆ ಭವಾನಿ ಸಹೋದರ ಜಗದೀಶ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *