ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಹಾರಿ ಆತ್ಮಹತ್ಯೆ

ಗದಗ: ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗ್ರಾಮದ ಬಸಯ್ಯ ವೀರಯ್ಯ ಹನಮಸಾಗರಮಠ (55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಸಮರ್ಪಕ ಮಳೆ ಇಲ್ದೆ ಬೆಳೆ ಬಾರದ ಕಾರಣ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *