ಸಿಹಿಸುದ್ದಿ ಹಂಚಿಕೊಂಡ ‘ಹೆಬ್ಬುಲಿ’ ನಟಿ ಅಮಲಾ ಪೌಲ್

‘ಹೆಬ್ಬುಲಿ’ ಸಿನಿಮಾದ ನಟಿ ಅಮಲಾ ಪೌಲ್ ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಬೇಬಿ ಬಂಪ್ ಫೋಟೋ ಶೇರ್ ಮಾಡಿ ತಾನು ಅಮ್ಮನಾಗುತ್ತಿರುವ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ನಟಿಯ ಈ ಪೋಸ್ಟ್‌ಗೆ ನಟ-ನಟಿಯರು, ಅಭಿಮಾನಿಗಳು ಶುಭಕೋರಿದ್ದಾರೆ. ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು 2023ರ ನವೆಂಬರ್‌ನಲ್ಲಿ ಜಗತ್ ದೇಸಾಯಿ ಜೊತೆ ಕೊಚ್ಚಿಯಲ್ಲಿ ಮದುವೆಯಾಗಿದ್ದರು. ಇದು ಅಮಲಾ ಅವರ 2ನೇ ಮದುವೆಯಾಗಿತ್ತು.

 

Font Awesome Icons

Leave a Reply

Your email address will not be published. Required fields are marked *