ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

Source

Font Awesome Icons

Leave a Reply

Your email address will not be published. Required fields are marked *