ಸ್ವರಾಜ್ ಮೈದಾನದಲ್ಲಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣ

ಆಂಧ್ರ ಪ್ರದೇಶ: ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಸಾಮಾಜಿಕ ನ್ಯಾಯದ ಪ್ರತಿಮೆ ಇದಾಗಿದ್ದು 125 ಅಡಿ ಎತ್ತರವಾಗಿದೆ.

ಪ್ರತಿಮೆ ನಿರ್ಮಾಣದ ಯೋಜನೆಗೆ ಒಟ್ಟು 404.35 ಕೋಟಿ ರೂಪಾಯಿ ವೆಚ್ಚವಾಗಿದೆ. ಪ್ರತಿಮೆಯ ಸುತ್ತಮುತ್ತ 18.81 ಎಕರೆ ಭೂಮಿಯಲ್ಲಿ ಉದ್ಯಾನವನ ನಿರ್ಮಿಸಲಾಗಿದೆ.

ಇದು ದೇಶದ ಸಂವಿಧಾನ ಸಂಸ್ಥಾಪಕನ ಡಾ. ಬಿ.ಆರ್. ಅಂಬೇಡ್ಕರ್​ ಅವರ ಬೃಹತ್ ಪ್ರತಿಮೆ ಆಗಿದೆ. ಜಗತ್ತಿನಲ್ಲಿ ಅವರ ಇಷ್ಟು ಎತ್ತರ ಪ್ರತಿಮೆ ಇನ್ನೊಂದು ಇಲ್ಲ ಎಂದು ಆಂಧ್ರ ಸರ್ಕಾರ ಹೇಳಿದೆ.

Font Awesome Icons

Leave a Reply

Your email address will not be published. Required fields are marked *