ಹಿಮಾಚಲ ಪ್ರದೇಶದ ಚಂಬಾದಲ್ಲಿ 5.3 ತೀವ್ರತೆಯ ಭೂಕಂಪ

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಪಟ್ಟಣದಲ್ಲಿ ಇಂದು ಸಂಜೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಪಟ್ಟಣದಾದ್ಯಂತ ಮತ್ತು ಚಂಬಾದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮನಾಲಿಯಲ್ಲಿಯೂ ಪ್ರಬಲ ಕಂಪನದ ಅನುಭವವಾಗಿದೆ. ಅದೃಷ್ಟವಶಾತ್‌ ಇಲ್ಲಿಯವರೆಗೆ ಯಾವುದೇ ದೊಡ್ಡ ಹಾನಿ ವರದಿಯಾಗಿಲ್ಲ.

ಚಂಬಾದಲ್ಲಿ ರಾತ್ರಿ 9:34ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

 

Font Awesome Icons

Leave a Reply

Your email address will not be published. Required fields are marked *