₹6.11 ಕೋಟಿ ಕಾಮಗಾರಿಗೆ ಚಾಲನೆ ನೀಡಿದ ಈಶ್ವರ ಖಂಡ್ರೆ

ಬೀದರ್: ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ₹6.11 ಕೋಟಿ ಮೊತ್ತದ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ₹6.11 ಕೋಟಿಯಲ್ಲಿ ಸುತ್ತು ಗೋಡೆ, ಕೂಡು ರಸ್ತೆ, ಮುಖ್ಯ ದ್ವಾರ, ಭದ್ರತಾ ಸಿಬ್ಬಂದಿ ಕೊಠಡಿ, ನೀರು ಶುದ್ಧೀಕರಣ ಘಟಕ, ಪೀಠೋಪಕರಣಗಳು, ಜನರೇಟರ್‌, ಕ್ಯಾಂಟೀನ್‌, ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

Font Awesome Icons

Leave a Reply

Your email address will not be published. Required fields are marked *