ಮೈಸೂರು : ಮತಾಂದರಿಗೆ ಕಾಯ್ದೆ ಮೂಲಕ ಬಲ ಕೊಡುವ ಕೆಲಸ ಮಾಡಿದ್ದು ಕಾಂಗ್ರೆಸ್. ಓಟ್ ಬ್ಯಾಂಕ್ ರಾಜಕಾರಣಕ್ಕೋಸ್ಕರ ಇದನ್ನ ಮಾಡಿದ್ದು. ವಖ್ಫ್ ಬೋರ್ಡ್ ಗೆ ದಾನ ಕೊಟ್ಟಿರೋ ಜಾಗ ಮಾತ್ರ ವಖ್ಫ್ ಗೆ ಸೇರಿದ್ದು. ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆಗ್ರಹಿಸಿದ್ದಾರೆ.
ಈ ವಿಚಾರದಲ್ಲಿ ನಿಮ್ಮ ನಿಲುವು ಏನು ಎಂಬುದನ್ನ ತಿಳಿಸಿ. ಮುನೇಶ್ವರ ನಗರ ತೊಂದರೆ ಅನುಭವಿಸುತ್ತಿದ್ದಾರೆ. ಮೈಸೂರಿನ ಜನತೆಗೆ ಸಿಎಂ ನ್ಯಾಯ ಕೊಡಿಸಬೇಕು. ಎರಡು ಬಾರಿ ನಿಮ್ಮನ್ನ ಸಿಎಂ ಮಾಡಿದ್ದು ಮೈಸೂರಿನ ಜನತೆ. ಮೈಸೂರಿನ ಜನತೆ ಬಗ್ಗೆ ಕಾಳಜಿ ವಹಿಸಿ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆಗ್ರಹಿಸಿದ್ದಾರೆ.