ಆರೋಪಿ ಶ್ರೀಕಿ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯೂನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು. ಈ ಕುರಿತು ಇನ್ನು ಅಪ್‌ಡೇಟ್‌ ಮಾಡಲಾಗುತ್ತದೆ.

Font Awesome Icons

Leave a Reply

Your email address will not be published. Required fields are marked *