ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಅಹಮದಾಬಾದ್​: ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​ ಬೆಂಗಳೂರು ತಂಡ ಗುಜರಾತ್​ ಟೈಟಾನ್ಸ್​ ವಿರುದ್ಧ ಭರ್ಜರಿ 9 ವಿಕೆಟ್​ಗಳ ಗೆಲುವು ಸಾಧಿಸಿದೆ.

ಇದು ಆರ್​ಸಿಬಿಗೆ 10 ಪಂದ್ಯಗಳಲ್ಲಿ ಒಲಿದ ಕೇವಲ ಮೂರನೇ ಗೆಲುವಾಗಿದೆ. ಗೆಲುವು ಕಂಡರೂ ಕೂಡ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

Font Awesome Icons

Leave a Reply

Your email address will not be published. Required fields are marked *