Entertainmentಆಸ್ಟ್ರೇಲಿಯಾ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಫ್ಘಾನಿಸ್ತಾನ್ June 23, 2024 - by admin - Leave a Comment ಟಿ20 ವಿಶ್ವಕಪ್ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ. Source Font Awesome Icons Join Whastapp Group