ಆಸ್ಪತ್ರೆಗೆ ದಾಖಲು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚಿತ್ರದುರ್ಗಾ: ಲೋಕಸಭಾ ಚುನಾವಣೆ ಹಿನ್ನಲೆ ಬಿರುಬಿಸಿನಲ್ಲು ಚುನಾವಣಾ ಪ್ರಚಾರ ರಂಗೇರಿದೆ. ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ  ಅವರನ್ನು ತಕ್ಷಣವೆ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರುನ ಪ್ರಚಾರದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡ್ಡಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗೆ ನಿರೀಕ್ಷಿಸ ಬೇಕಾಗಿದೆ.

Font Awesome Icons

Leave a Reply

Your email address will not be published. Required fields are marked *