Entertainmentಆಹಾರದಲ್ಲಿ ಸತ್ತ ಹಾವು, 11 ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! June 16, 2024 - by admin - Leave a Comment ಬಿಹಾರದ ಎಂಜಿನೀಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹಾವೊಂದು ಪತ್ತೆಯಾಗಿದೆ. ಇದರ ಅರಿವಿಲ್ಲದೆ ಆಹಾರ ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ. Source Font Awesome Icons Join Whastapp Group